ಇಂದು ಆಶ್ರಯ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಕಚೇರಿಯ ಸಭಾಂಗಣದಲ್ಲಿ ರೈಲ್ವೆ ಯೋಜನೆಗಳು, ಸ್ಲಮ್ ಬೋರ್ಡ್, ಪ್ಯಾರಾ ಮಿಲಟರಿ, ಹೌಸಿಂಗ್ ಬೋರ್ಡ್, ಎತ್ತಿನಹೊಳೆ, ಹೇಮಾವತಿ, ಭದ್ರಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಹೆದ್ದಾರಿ ಯೋಜನೆ, ಮತ್ತು ಕೆ.ಐ.ಎ.ಡಿ.ಬಿ. ಯೋಜನೆಗಳ ಭೂಸ್ವಾಧೀನ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು.



