ಕೊರಟಗೆರೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ಟಾಂಡ್ ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ, SCP/ TSP ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ಮಾನ್ಯ ಉಪ ವಿಭಾಗಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಸೇರಿದಂತೆ ಮುಖಂಡರು ಹಾಜರಿದ್ದರು




