ದಿನಾಂಕ: 23-01-2026 ರಂದು ಸರ್ಕಾರದ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಪ್ರತಿಬಂಧ ತಿದ್ದುಪಡಿ ನಿಯಮಗಳು 2016ರ ನಿಯಮ 9 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯನ್ನು ನಡೆಸಲಾಯಿತು.


