ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ CLP ಅಧ್ಯಕ್ಷರಾದ ಮಾನ್ಯ ಮುಖ್ಯಮಂತ್ರಿ Siddaramaiah ಅವರೊಂದಿಗೆ ಪಾಲ್ಗೊಂಡೆ.ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ, ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಎನ್.ಎಸ್.ಬೋಸರಾಜ್, ಎಲ್ಲ ಸಚಿವರುಗಳು ಹಾಗೂ ಶಾಸಕರುಗಳು ಉಪಸ್ಥಿತರಿದ್ದರು.




