ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರ ಸುರಕ್ಷತೆ ಭದ್ರತೆ ಮತ್ತು ಸಬಲೀಕರಣ ಉದ್ದೇಶಕ್ಕಾಗಿ “ಮಿಷನ್ ಶಕ್ತಿ” ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು ಇದರೊಂದಿಗೆ ನಮ್ಮ ಕರ್ನಾಟಕ ಸರ್ಕಾರ ಮಹಿಳೆಯರ ಭದ್ರತೆಗಾಗಿ ಜಾರಿಗೊಳಿಸಿರುವ “ಅಕ್ಕಪಡೆ”ಯ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಜಂಟಿಯಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಕ್ತ ನಿರ್ದೇಶನ ನೀಡಲಾಯಿತು.



