*ದಿನಾಂಕ 08/04/2026 ರಂದು* *ಮಾನ್ಯ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ ಅವರ ನೇತೃತ್ವದಲ್ಲಿ ಬೃಹತ್ ಜನತಾ ದರ್ಶನ* ಕಾರ್ಯಕ್ರಮ ನಡೆಯಲಿದೆ.ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತದೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದ್ವಿನಿಯೋಗಪಡಿಸಿಕೊಳ್ಳಿರಿ.

