Kyathsandra ಪೊಲೀಸ್ ಠಾಣಾ ವತಿಯಿಂದ ದುರ್ಗದಹಳ್ಳಿ ಪ್ರೌಢಶಾಲೆಗೆ ಭೇಟಿ ಮಾಡಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ ಮಾದಕ ವಸ್ತುಗಳ ದುಷ್ಪರಿಣಾಮಗಳು, ಸೈಬರ್ ಅಪರಾಧಗಳು, 112 ಸಹಾಯವಾಣಿ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸಿರುತ್ತಾರೆ.