ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಹಾಗೂ ಸನ್ಮಾನ್ಯ ಶ್ರೀ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಸಚಿವ ಸಂಪುಟ ಸದಸ್ಯರಿಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ನೌಕರರ ಸಮ್ಮೇಳನದಲ್ಲಿ ಗೌರವ ಸನ್ಮಾನ ಸ್ವೀಕರಿಸಿದೆ.

