‘ತೆರೆದಮನೆ_ಕಾರ್ಯಕ್ರಮ’: ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು “ತೆರೆದ ಮನೆ” ಕಾರ್ಯಕ್ರಮದ ಅಂಗವಾಗಿ ಠಾಣೆಗೆ ಭೇಟಿ ನೀಡಿದ್ದು ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ದೈನಂದಿನ ಕರ್ತವ್ಯ, ಪೊಲೀಸರ ಕಾರ್ಯವೈಕರಿ, ಬಾಲ್ಯ ವಿವಾಹದ ಬಗ್ಗೆ, ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮದ ಬಗ್ಗೆ, ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.

